SMS ಬ್ಯಾಡ್ಮಿಂಟನ್ ಫ್ರೆಂಡ್ಸ್ ಇವರಿಂದ ಸೈಂಟ್ ಮೇರಿಸ್ ಸಿರಿಯನ್ ಕಾಲೇಜು ಬ್ರಹ್ಮಾವರಕ್ಕೆ ವಾಟರ್ ಪ್ಯೂರಿಫೈರ್ ಕೊಡುಗೆ
ಬ್ರಹ್ಮಾವರ, ಆ. 1: SMS ಬ್ಯಾಡ್ಮಿಂಟನ್ ಫ್ರೆಂಡ್ಸ್ ಬ್ರಹ್ಮಾವರದ ಸೈಂಟ್ ಮೇರಿಸ್ ಸಿರಿಯನ್ ಕಾಲೇಜಿಗೆ ವಾಟರ್ ಪ್ಯೂರಿಫೈರ್ ಕೊಡುಗೆಯಾಗಿ ನೀಡಿದರು. ವಿದ್ಯಾರ್ಥಿಗಳ ಆರೋಗ್ಯ ಮತ್ತು ಕಲಿಕೆಯ ಅನುಕೂಲಕ್ಕಾಗಿ ಈ ಮಹತ್ವದ ದಾನವನ್ನು ಕಾಲೇಜು ಆಡಳಿತ ಮಂಡಳಿಯವರು ಆದರದಿಂದ ಸ್ವೀಕರಿಸಿದರು. ಇಂತಹ ಸಮಾಜಮುಖಿ ಕಾರ್ಯಗಳು ಮತ್ತಷ್ಟು ಸಮಾಜದ ಉನ್ನತಿಗೆ ಸಹಕಾರಿಯಾಗಲಿ ಎಂದು SMS ಬ್ಯಾಡ್ಮಿಂಟನ್ ಸ್ನೇಹಿತರು ಆಶಯ ವ್ಯಕ್ತಪಡಿಸಿದರು.
No comments:
Post a Comment